ಕರಾವಳಿ ಉತ್ಸವದ ಅಂಗವಾಗಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಹಂತದ ಕಬ್ಬಡ್ಡಿ ಪಂದ್ಯಾಟದಲ್ಲಿ ಬಿ.ಇ.ಎಂ. ಅನುದಾನಿತ ಪ್ರೌಢಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ಇವರು ಸಂತ ಆಲೋಶಿಯಸ್ ಪ್ರೌಢಶಾಲೆಯನ್ನು ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಇವರಿಗೆ ದೈಹಿಕ ಶಿಕ್ಷಕ ಶ್ರೀಯುತ ಯಶವಂತ ಮಾಡರವರು ತರಬೇತಿಯನ್ನು ನೀಡುತ್ತಿದ್ದಾರೆ.
ತಾಲೂಕು ಮಟ್ಟಕ್ಕೆ ಆಯ್ಕೆಯಾದ BEM ವಿದ್ಯಾರ್ಥಿಗಳು
ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಶಸ್ತಿಯನ್ನು ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾದ BEM ವಿದ್ಯಾರ್ಥಿಗಳು....