ತಾಲೂಕು ಮಟ್ಟದ ಕ್ರೀಡಾಕೂಟ

ತಾಲೂಕು ಮಟ್ಟದ ಕ್ರೀಡಾ

Written by BEM School

October 4, 2023

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುನಿಲ್ ಉದ್ದ ಜಿಗಿತ ಮತ್ತು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಅದೇ ರೀತಿ ಪ್ರೌಢಶಾಲಾ ವಿಭಾಗದಲ್ಲಿ ಗಣೇಶ್ ಕೆ ಇವನು 5000 ವಾಕ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುತ್ತಾನೆ.