ನವೆಂಬರ್ 12 ರಂದು ಬಿ.ಇ.ಎಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ಕಸ ವಿಂಗಡನೆ ಮತ್ತು ತ್ಯಾಜ್ಯ ನಿರ್ವಹಣೆ ವಿಷಯದ ಕುರಿತು ಕುದ್ರೋಳಿ ಜಂಕ್ಷನ್ ಹಾಗೂ ಸೆಂಟ್ರಲ್ ಮಾರ್ಕೆಟ್ ಬಳಿ ಬೀದಿ ನಾಟಕವನ್ನು ಪ್ರದರ್ಶಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.
Yakshagana class in BEM school
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇವರ ಸಹಯೋಗದೊಂದಿಗೆ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯ ತರಗತಿಯನ್ನು...