ಬಿ.ಇ.ಎಂ. ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಬಿ.ಇ.ಎಂ. ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಬಿ.ಇ.ಎಂ. ಪ್ರೌಢ ಶಾಲೆಯಲ್ಲಿ ಕಳೆದ 37 ವರ್ಷಗಳಿಂದ ಜವಾನರಾಗಿ ಸೇವೆ ಗೈದು ಮೇ 31ರಂದು ನಿವೃತ್ತರಾದ ಎಂ. ರಾಮ. ಅವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಬಿ.ಇ.ಎಂ. ವಿದ್ಯಾಸಂಸ್ಥೆಯಲ್ಲಿ ಜರಗಿತು. ಶಾಲಾ ಸಂಚಾಲಕರಾದ ರೋಹನ್ ಶಿರಿ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಬಿ.ಇ.ಎಂ. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಶಂಕರ್ ಕೆಸಿ....
ಬಿ.ಇ.ಎಂ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಬಿ.ಇ.ಎಂ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

“ವೀರ ವೆಂಕಟೇಶ ಚಾರಿಟೇಬಲ್ ಟ್ರಸ್ಟ್“ ಕಾರ್‍ಸ್ಟ್ರೀಟ್, ಮಂಗಳೂರು ವತಿಯಿಂದ ಇತ್ತೀಚೆಗೆ ನಗರದ ಬಿ.ಇ.ಎಂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಗೈಯಲಾಯಿತು. ಸಮಾರಂಭದಲ್ಲಿ ಬಿ.ಇ.ಎಂ. ವಿದ್ಯಾ ಸಂಸ್ಥೆಯ ಖಜಾಂಜಿ ಶ್ರೀ ಆಲ್ವಿನ್ ಮನೋಹರ್ ಆನಂದ್ ಅಧ್ಯಕ್ಷತೆ ವಹಿಸಿದ್ದರು. ವೀರ ವೆಂಕಟೇಶ ಟ್ರಸ್ಟ್...
ಬಿ.ಇ.ಎಂ. ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ

ಬಿ.ಇ.ಎಂ. ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ

ಬಿ.ಇ.ಎಂ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕ ಅಧ್ಯಾಪಕೇತರ ವೃಂದ ಶಾಲಾ ಆಡಳಿತ ಮಂಡಳಿ ಸದಸ್ಯರು, ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಆ ಬಳಿಕ ನಡೆದ ಸಭಾ ಸಮಾರಂಭದಲ್ಲಿ ಆಡಳಿತಮಂಡಳಿ ಕೋಶಾಧಿಕಾರಿ ಶ್ರೀ ಆಲ್ವಿನ್ ಮನೋಹರ್ ಆನಂದ್...
ಶಾಲಾ ಪ್ರಾರಂಭೋತ್ಸವ 2018-19

ಶಾಲಾ ಪ್ರಾರಂಭೋತ್ಸವ 2018-19

ಬಿ.ಇ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವು ದಿನಾಂಕ 02-06-2018ನೇ ಸೋಮವಾರ ಸಂಭ್ರಮದಿಂದ ಜರಗಿತು. ಶಾಲಾ ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕ ಅಧ್ಯಾಪಕೇತರ ವೃಂದ ಶಾಲಾ ಆಡಳಿತ ಮಂಡಳಿ ಸದಸ್ಯರು, ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಾ ಸಮಾರಂಭದಲ್ಲಿ ಆಡಳಿತಮಂಡಳಿ ಕೋಶಾಧಿಕಾರಿ ಶ್ರೀ ಆಲ್ವಿನ್ ಮನೋಹರ್ ಆನಂದ್...