ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿಪ್ರಾಶಾಲೆ ಕಾವೂರು ಇದರ ಆಶ್ರಯದಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ವಿಭಾಗ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿಯರು ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ. ಜಯ ತಂದು ಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು.
Happy Teachers day
Wishing all teachers of BEM Institutions a Happy Teachers Day