ಹೋಲಿ ಫ್ಯಾಮಿಲಿ ಆಂಗ್ಲ ಮಾಧ್ಯಮ ಶಾಲೆ, ಸುರತ್ಕಲ್ ಇಲ್ಲಿ ನಡೆದ ಮಂಗಳೂರು ಉತ್ತರ ವಲಯದ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ಕುಮಾರಿ ಸುಶ್ಮಿತಾ 7ನೇ ತರಗತಿ ಪ್ರೀತಂ 8ನೇ ತರಗತಿ ಲೋಹಿತ್ ಕುಮಾರ್ ಹತ್ತನೇ ತರಗತಿ ದ್ವಿತೀಯ ಬಹುಮಾನಕ್ಕೆ ಭಾಜನರಾಗಿ ಶಾಲೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ.
Honoured for 100% Results
ಮುಖ್ಯ ಶಿಕ್ಷಕರ ಸಭೆಯಲ್ಲಿ 100% ಫಲಿತಾಂಶವನ್ನು ಪಡೆದ ನಮ್ಮ ಶಾಲೆಯನ್ನು ಗೌರವದಿಂದ ಸನ್ಮಾನಿಸಲಾಯಿತು ಸನ್ಮಾನ...



