ಬಿಇಎಂ ಪ್ರೌಢಶಾಲೆ ವತಿಯಿಂದ ಈ ದಿನ ರವಿಶಂಕರ್ ಹಾರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದೊಂದಿಗೆ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಿ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸಲಾಯಿತು
Honoured for 100% Results
ಮುಖ್ಯ ಶಿಕ್ಷಕರ ಸಭೆಯಲ್ಲಿ 100% ಫಲಿತಾಂಶವನ್ನು ಪಡೆದ ನಮ್ಮ ಶಾಲೆಯನ್ನು ಗೌರವದಿಂದ ಸನ್ಮಾನಿಸಲಾಯಿತು ಸನ್ಮಾನ...



