School Award

School Award

Written by BEM School

September 11, 2025

ಈ ದಿನ ನಡೆದಂತಹ 14ರ ವಯೋಮಿತಿಯ ಪ್ರಾಥಮಿಕ ಶಾಲೆಯ ಕ್ರೀಡಾಕೂಟದಲ್ಲಿ ನಮ್ಮ ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಪ್ರೀತಮ್ ಗುಂಡು ಎಸೆತ ಮತ್ತು ಚಕ್ರ ಎಸೆತ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನ ಪಡೆದು ವೈಯಕ್ತಿಕ ಚಾಂಪಿಯನ್ಶಿಪನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ ಅದೇ ರೀತಿ ರಂಜಿತಾ, 600 ಮೀಟರ್ ಓಟ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ

You May Also Like…

Kabaddi Winners

Kabaddi Winners

ಈ ದಿನ ನಡೆದಂತಹ ಮಂಗಳೂರು ಹೋಬಳಿ ಮಟ್ಟದ 14ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ವಿದ್ಯಾ ಸಂಸ್ಥೆಯ...