ಕ್ರೀಡಾ ವಸತಿ ನಿಲಯದಲ್ಲಿರುವ ನಮ್ಮ ಶಾಲೆಯ 6ನೇ ತರಗತಿ ಆಂಗ್ಲ ಮಾಧ್ಯಮದ chaitresh ಹಾಗೂ ಏಳನೇ ತರಗತಿಯ ಕನ್ನಡ ಮಾಧ್ಯಮದ ಬೀರಪ್ಪ ಇವರು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 3 km cross country ರೇಸ್ನಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.
Yakshagana class in BEM school
ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇವರ ಸಹಯೋಗದೊಂದಿಗೆ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿಯ ತರಗತಿಯನ್ನು...