ಈ ದಿನ ತಲಪಾಡಿ ದೇವಿ ಪುರದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ವಿದ್ಯಾ ಸಂಸ್ಥೆಯ ಬಾಲಕಿಯರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ
Honoured for 100% Results
ಮುಖ್ಯ ಶಿಕ್ಷಕರ ಸಭೆಯಲ್ಲಿ 100% ಫಲಿತಾಂಶವನ್ನು ಪಡೆದ ನಮ್ಮ ಶಾಲೆಯನ್ನು ಗೌರವದಿಂದ ಸನ್ಮಾನಿಸಲಾಯಿತು ಸನ್ಮಾನ...



