ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ

ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ

Written by BEM School

January 12, 2024

ಈ ದಿನ ನಮ್ಮ ಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರ ಒಂದು ದಿನದ ಕಾರ್ಯಗಾರ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರಾಗಿ ಆಯ್ಕೆಯಾದ ಸರಕಾರಿ ಪ್ರೌಢಶಾಲಾ ಶಿಕ್ಷಕರ ಬಿಲ್ಕೊಡುಗೆ ಸಮಾರಂಭವು ಆಡಳಿತ ಮಂಡಳಿಯ ಸಹಕಾರದೊಂದಿಗೆ ಉತ್ತಮವಾಗಿ ಆಯೋಜನೆಗೊಂಡಿದೆ.

ಮಂಗಳೂರು ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ನಡೆದಿದೆ.

You May Also Like…

Honoured for 100% Results

Honoured for 100% Results

ಮುಖ್ಯ ಶಿಕ್ಷಕರ ಸಭೆಯಲ್ಲಿ 100% ಫಲಿತಾಂಶವನ್ನು ಪಡೆದ ನಮ್ಮ ಶಾಲೆಯನ್ನು ಗೌರವದಿಂದ ಸನ್ಮಾನಿಸಲಾಯಿತು ಸನ್ಮಾನ...